February 24, 2026

Newsnap Kannada

The World at your finger tips!

film , entertainment , sandalwood

Actor Duniya Vijay got injured during the shooting of Bheem ಭೀಮ ಚಿತ್ರದ ಚಿತ್ರೀಕರಣದ ವೇಳೆ ನಟ ದುನಿಯಾ ವಿಜಯ್ ಗಾಯ

ಭೀಮ ಚಿತ್ರದ ಚಿತ್ರೀಕರಣದ ವೇಳೆ ನಟ ದುನಿಯಾ ವಿಜಯ್ ಗಾಯ

Spread the love

ನಟ ದುನಿಯಾ ವಿಜಯ್ ‘ಭೀಮ’ ಸಿನಿಮಾದ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟು ಬಿದ್ದಿದೆ.

ಗಾಯದ ನೋವಿನ ನಡುವೆಯೇ ವಿಜಯ್ ‘ಭೀಮ’ ಚಿತ್ರದ ಶೂಟಿಂಗ್ ಮುಂದುವರೆಸಿದ್ದಾರೆ. ಈ ಘಟನೆ ಬಗ್ಗೆ ನಿರ್ಮಾಪಕ ಕೃಷ್ಣ ಸಾರ್ಥಕ್ ವಿವರಿಸಿದ್ದಾರೆ.

ದುನಿಯಾ ವಿಜಯ್ ಈಗ ಭೀಮ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಅವರು ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ ನಂದಿನಿಗೆ ಅಮುಲ್ ನಿಂದ ಯಾವುದೇ ಬೆದರಿಕೆ ಇಲ್ಲ : ಗುಜರಾತ್ ಸಿಎಂ

error: Content is protected !!