ನಟ ಜಗ್ಗೇಶ್ ಪುತ್ರನ ಬಿಎಂಡಬ್ಲ್ಯೂ ಕಾರ್ ಭೀಕರ ಅಪಘಾತ ಕ್ಕೊಳಗಾಗಿದೆ.
ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರ್ನಲ್ಲಿ ಜಗ್ಗೇಶ್ ಪುತ್ರ ಗುರುರಾಜ್ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಚಿಕ್ಕಬಳ್ಳಾಪುರದ ಬೆಂಗಳೂರು- ಹೈದ್ರಾಬಾದ್ ರಸ್ತೆ ಯ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸದೆ. ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಢಿಕ್ಕಿಯೊಡೆದ ಪರಿಣಾಮ ಅಪಘಾತವಾಗಿದೆ ಎನ್ನಲಾಗಿದೆ.
ಗುರುರಾಜ್ ಬಲಗೈಗೆ ಪೆಟ್ಟಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
More Stories
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
”ಹೆಣ್ಣು ಬೇಕು!”
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ