- ಅನಾರೋಗ್ಯದಿಂದ ಬಳಲುತ್ತಿದ್ದ ಕಿಚ್ಚನ ತಾಯಿ
- ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರೋಜಮ್ಮ
ಬೆಂಗಳೂರು : ಚಿಕಿತ್ಸೆ ಫಲಕಾರಿಯಾಗ ಕಿಚ್ಚ ಸುದೀಪ್ ತಾಯಿ ಸರೋಜಮ್ಮ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಸರೋಜಾರವರು ಖಾಸಗಿ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಸರೋಜಾರವರು ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಇದನ್ನು ಓದಿ –ಬೊಮ್ಮಾಯಿ ಪುತ್ರನಿಗೆ ಶಿಗ್ಗಾವಿ,ಬಂಗಾರುಗೆ ಸಂಡೂರು ಬಿಜೆಪಿ ಟಿಕೆಟ್
ಇಂದು ಮಧ್ಯಾಹ್ನ ಪಾರ್ಥಿವ ಶರೀರವನ್ನ ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು