ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ(72) ಇಂದು ಡಿಸ್ಚಾರ್ಜ್ ಆದರು.
ಈ ನಟ ಕೆಲ ದಿನಗಳ ಹಿಂದೆ ಹೊಟ್ಟೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಟನ ಮಗ ಮಿಮೋಹ್ ಚಕ್ರವರ್ತಿ ತಿಳಿಸಿದ್ದರು. ತಂದೆ ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.
ಇಂದು ತಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಮಿಥುನ್ ಅವರು ಆಸ್ಪತ್ರೆಗೆ ದಾಖಲಾದ ವಿಚಾರ ಗೊತ್ತಾಗುತ್ತಿದ್ದಂತೆಯೇ ಹಲವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು