ನಟ ಪುನೀತ್ ರಾಜ್ ಕುಮಾರ್ ಗೆ ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಟ ಪುನೀತ್ ರಾಜ್ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರು ಅನೇಕ ಪರೀಕ್ಷೆಗಳನ್ನು ಮಾಡಿದ್ದಾರೆ.
ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು