filmy

ನಟ ಪುನೀತ್ ರಾಜ್ ಕುಮಾರ್ ಗೆ ಹಠಾತ್ ಎದೆ ನೋವು : ವಿಕ್ರಂಗೆ ದಾಖಲು

ನಟ ಪುನೀತ್ ರಾಜ್ ಕುಮಾರ್ ಗೆ ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಟ ಪುನೀತ್ ರಾಜ್​​ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರು ಅನೇಕ ಪರೀಕ್ಷೆಗಳನ್ನು ಮಾಡಿದ್ದಾರೆ.

ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್​​ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್​ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್​​ನಲ್ಲಿ ಬ್ಯುಸಿ ಆಗಿದ್ದರು.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024