ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿದೆ. ಇದರಿಂದ ತಲೆ ಕೂದಲು ಹಾಗೂ ಬೆನ್ನಿಗೆ ಗಾಯಗಳಾಗಿವೆ.
ಆದರೂ ನಟ, ನಿರ್ದೇಶಕ ರಿಷಬ್ ಶೆಟ್ಟ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ.
ಸ್ವಲ್ಪವೇ ತಡ ಮಾಡಿದರೂ ಅವರ ಪ್ರಾಣಕ್ಕೆ ಅಪಾಯವಿತ್ತು.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಹೀರೋ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಗಾನಾವಿ ಲಕ್ಷ್ಮಣ್ ಚಿತ್ರದ ನಾಯಕಿ ಪಾತ್ರದಲ್ಲಿದ್ದಾರೆ.
ಚಿತ್ರೀಕರಣಕ್ಕಾಗಿ ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ಈ ಬೆಂಕಿ ತಗುಲಿದೆ. ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ. ಜಿಲ್ಲೆಯ ಬೇಲೂರಿನಲ್ಲಿ ‘ಹೀರೋ’ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ