ತನ್ನ ಕಾರು ಚಾಲಕ ಹಾಗೂ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ನಟ ಸಲ್ಮಾನ್ ಖಾನ್ ಮನೆಯಲ್ಲೇ ಹೋಂ ಐಸೋಲೇಷನ್ ರೂಂ ನಲ್ಲಿ ವಾಸ್ತವ ಹೂಡಿದ್ದಾರೆ.
ಪಾಸಿಟಿವ್ ಬಂದಿರುವ ಸಿಬ್ಬಂದಿ ಗಳನ್ನು ಮುಂಬಯಿನ ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.ತಮ್ಮ ಚಾಲಕ ಹಾಗೂ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಕೂಡಲೇ ನಟ ಸಲ್ಮಾನ್ ಮನೆಯಲ್ಲಿ ಪ್ರತ್ಯೇಕವಾಗಿ 14 ದಿನಗಳ ಕಾಲ ವಾಸಿಸಲಿದ್ದಾರೆ.
ಈ ನಡುವೆ ಸಹೋದರ ವಿವಾಹವಾರ್ಷಿಕೋತ್ಸವ ಕಾರ್ಯಕ್ರಮದ ಸಿದ್ದತೆ ಕೂಡ ನಡೆಯುತ್ತಿರುವ ವೇಳೆಯಲ್ಲಿ ಖಾನ್ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು