ನಟ ಸುಶಾಂತ್ ಸಿಂಗ್ ಜೊತೆ ಎಂ. ಎಸ್ .ಧೋನಿ ಜೀವನಾಧಾರಿತ ಸಿನಿಮಾದಲ್ಲಿ ನಟಿಸಿದ್ದ ಸಹ ಕಲಾವಿದ ಸಂದೀಪ್ ನಹಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸಂದೀಪ್ ನಹಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸೆಲ್ಫಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ತಮ್ಮ ಸಂಸಾರಿಕ ಸಂಬಂಧದಲ್ಲಿ ಹೆಂಡತಿ ಹಾಗೂ ಅತ್ತೆ ಸಾಕಷ್ಟು ಬಿರುಕು ಕಾಣಿಸಿಕೊಂಡಿತು. ನಾನು ಎಷ್ಟೇ ಹೊಂದಿಕೊಂಡು ಹೋದರೂ ಹೆಂಡತಿ ಮಾತ್ರ ಸರಿ ಹೋಗಲಿಲ್ಲ. ಅಂತಿಮ ವಾಗಿ ಆತ್ಮಹತ್ಯೆ ನಿರ್ಧಾರ ಮಾಡಿದೆ ಎಂದು ಹೇಳಿದ್ದಾರೆ.
ಮುಂಬೈನ ತಮ್ಮ ಗೋರೆಗಾಂವ್ ನಿವಾಸದಲ್ಲಿ ಸಂದೀಪ್ ನಹಾರ್ ಶವ ಪತ್ತೆಯಾಗಿದೆ.
ವಿಡಿಯೋ ಜೊತೆಗೆ ಸಂದೀಪ್ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗಿದೆ .
ಸಂದೀಪ್ ನಹಾರ್ ನಟ ಅಕ್ಷಯ್ ಕುಮಾರ್ ನಟಿಸಿರುವ ಕೇಸರಿ ಸಿನಿಮಾದಲ್ಲಿ ಸಹ ನಟಿಸಿದ್ದರು. ಇದೀಗ, ನಟ ಸಂದೀಪ್ ಸಾವಿನ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ