ಪೈಟಿಂಗ್ ದೃಷ್ಯ ಚಿತ್ರೀಕರಣ ಮಾಡುತ್ತಿದ್ದ ವೇಳೆ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಗಾಯವಾಗಿದೆ.
ಮದಗಜ ಚಿತ್ರೀಕರಣದ ಸಾಹಸ ದೃಶ್ಯ ಶೂಟಿಂಗ್ ವೇಳೆ ಮೊಣಕಾಲಿಗೆ ಗಾಯಗಳಾಗಿದೆ. 15 ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಆರೋಗ್ಯ ಸುಧಾರಿಸುತ್ತಿದೆ.
ಶ್ರೀಮುರುಳಿ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿತ್ತು. ಆ ಬಳಿಕ ಟೀಸರ್ ಅಭಿಮಾನಿ ಬಳಗಕ್ಕೆ ಸಖತ್ ಕಿಕ್ ಕೊಟ್ಟಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಫಸ್ಟ್ ಲುಕ್ ಟೀಸರ್ ಧೂಳೆಬ್ಬಿಸಿದ್ದು, ಎರಡೇ ಗಂಟೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿತ್ತು. ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ