ನಟ ಸುದೀಪ್ ಇಂದು ಬಿಜೆಪಿಗೆ ಸೇರಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದ್ದಂತೆ ಸುದೀಪ್ ಅವರ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ ಎನ್ನಲಾಗಿದೆ.
ಈ ಕುರಿತಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಸುದೀಪ್ ಮ್ಯಾನೇಜರ್ ಜಾಕ್ ಮಂಜು ಅವರು ದೂರು ನೀಡಿದ್ದಾರೆ.
ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬಂದಿರುವ ಬೆದರಿಕೆ ಪತ್ರದಲ್ಲಿ ಅವಾಚ್ಯ ಶಬ್ದಗಳನ್ನು ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.
ಘಟನೆ ಸಂಬಂಧ ಜಾಕ್ ಮಂಜು ದೂರಿನನ್ವಯ ಐಪಿಸಿ 504 (ಬೆದರಿಕೆ), 506 (ಪ್ರಾಣ ಬೆದರಿಕೆ) ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ ತನಿಖೆ ನಡೆದಿದೆ.ಇದನ್ನು ಓದಿ –ದೇವನಹಳ್ಳಿ ಯಲ್ಲಿ ಭಾರಿ ಮಳೆ – ವಿಮಾನ ಸಂಚಾರದಲ್ಲಿ ಅಸ್ತವ್ಯಸ್ತ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ