ಬೆಂಗಳೂರಿನ ಎನ್ ಆರ್ ಕಾಲೋನಿ ಬಳಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಕಿರುತೆರೆ ಕಲಾವಿದೆ ಸುನೇತ್ರ ಪಂಡಿತ್ ಕಳೆದ ರಾತ್ರಿ ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದಾರೆ.
ಕಿರುತೆರೆ ನಟಿ ಸುನೇತ್ರಾ ಪಂಡಿತ್ ಪ್ರಯಾಣ ಮಾಡುತ್ತಿದ್ದಾಗ ಅವೈಜ್ಞಾನಿಕ ಹಂಪ್, ರಸ್ತೆಗುಂಡಿಯಿಂದಾಗಿ ನಟಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಇದೀಗ ತಲೆಗೆ ಏಟು ಬಿದ್ದಿದೆ ಬಸವನಗುಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಟಿ ಶೂಟಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಎನ್.ಆರ್ ಕಾಲೋನಿ 9ನೇ ಅಡ್ಡರಸ್ತೆಯಲ್ಲಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಸುನೇತ್ರಾ ಅವರನ್ನು ಕೂಡಲೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು ನಟಿ ಬಸವನಗುಡಿಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ