ನಟಿ ಸೌಜನ್ಯ ಆತ್ಮಹತ್ಯೆಗೆ ಓರ್ವ ನಟ ಹಾಗೂ ಆಕೆಯ ಪಿಎ ಕಾರಣ ಎಂದು ಆರೋಪಿಸಿ ನಟಿ ತಂದೆ ಮಾದಪ್ಪ ಕುಂಬಳಗೋಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಿರುತೆರೆಯ ಓರ್ವ ನಟ ಹಾಗೂ ಸವಿ ಪಿ.ಎ ಮಹೇಶ್ ವಿರುದ್ಧ ಸವಿ ತಂದೆ ದೂರು ನೀಡಿರುವುದು ತನಿಖೆಯ ದಿಕ್ಕನ್ನು ಬದಲಾಯಿಸುವಂತಿದೆ.
ಕನ್ನಡ ಹಾಗೂ ತೆಲುಗು ಕಿರುತೆರೆ ನಟನೊಬ್ಬ ಸವಿಗೆ ಪರಿಚಿತನಾಗಿದ್ದ. ಮದುವೆಯಾಗು ಎಂದು ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ. ಆತನೇ ಬೆಳಿಗ್ಗೆ ಮನೆ ಬಳಿ ಬಂದು ಕಿರುಕುಳ ನೀಡಿರುವ ಸಾಧ್ಯತೆ ಇದೆ ಎಂದು ಶಂಕಿಸಿ ದೂರು ನೀಡಿದ್ದಾರೆ.
ನನ್ನ ಮಗಳು ಕಿರುಕುಳದಿಂದ ಆತ್ಮಹತ್ಯೆಗೆ ನಿರ್ಧಾರ ಮಾಡಿರಬಹುದು.ಹೀಗಾಗಿ ಸೂಕ್ತ ತನಿಖೆ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರಂತೆ.
ನಾಳೆ ಆರ್.ಆರ್.ಆಸ್ಪತ್ರೆಯಲ್ಲಿ ಮೃತ ನಟಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ