ಮುಂಬೈ : ಬಾಲಿವುಡ್ ನಟಿ ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇಗಿದ್ದು, ಇದೀಗ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾನ್ವಿ ಕಪೂರ್ ಅನಂತ್ ಅಂಬಾನಿ, ರಾಧಿಕಾ ಮದುವೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿನ ಕುಟುಂಬಸ್ಥರ ಮನೆಗೆ ಭೇಟಿ ನೀಡಿದ್ದ ವೇಳೆ ಫುಡ್ ಪಾಯ್ಸನ್ ಆಗಿದ್ದು, ನಟಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇದನ್ನು ಓದಿ –ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ : ಟೆಂಡರ್ ಇಲ್ಲದೆ 400 ಕೋಟಿ ಕಾಮಗಾರಿ
ಚೆನ್ನೈನಲ್ಲಿ ಸೇವಿಸಿದ ಆಹಾರದಿಂದಲೇ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಲ್ಲಿರುವಾಗಲೇ ನಟಿ ಕುಸಿದು ಬಿದ್ದಿದ್ದರು ಎನ್ನಲಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ನಟಿ ಚೇತರಿಕೊಂಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ