1983 ರಲ್ಲಿ ‘ಅನುಭವʼ ಚಿತ್ರದ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ.
ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ತೀರ್ಪು ನೀಡಿದ್ದಾರೆ .‘ನನ್ನತನ’ದ ನಾಶಕ್ಕೆ ಮೊಬೈಲ್ ಒಂದು ಸಾಧನ
ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ