ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ , ಮಾಲ್ ವೊಂದರ ಪಾಲುದಾರ ನಿತಿನ್ ರಾಜು ಜೊತೆ ಭಾನುವಾರ ಸಪ್ತಪದಿ ತುಳಿದಿದ್ದಾರೆ.
ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದುವೆ ತುಂಬಾ ಸರಳವಾಗಿ ನಡೆದಿದೆ ಕಾರ್ಯಕ್ರಮಕ್ಕೆ ವಧು-ವರರ ಕುಟುಂಬಸ್ಥರನ್ನು ಮಾತ್ರ ಆಹ್ವಾನಿಸಲಾಗಿತ್ತು.
ಸ್ನೇಹಿತರೊಬ್ಬರು ನೂತನ ವಧು-ವರರ ಜೊತೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಪ್ರಣಿತಾ ದಂಪತಿ ತಮ್ಮ ಮದುವೆ ಯನ್ನು ಅದ್ಧೂರಿಯಾಗಿ ಮಾಡಲು ನಿರ್ಧರಿಸಿದ್ದರು. ಆದರೆ ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ಮದುವೆ ಸಮಾರಂಭಗಳಿಗೆ ಇಂತಿಷ್ಟೇ ಜನ ಸೇರಬೇಕೆಂಬ ನಿಯಮ ತರಲಾಗಿದೆ. ಹೀಗಾಗಿ ಅತ್ಯಾಪ್ತರ ಸಮ್ಮುಖದಲ್ಲಿ ಸರಳವಾಗಿ ಪ್ರಣಿತಾ ಮದುವೆ ನಡೆದಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ