ಸ್ಯಾಂಡಲ್‌ವುಡ್‌ನ ನಟಿ ಪ್ರೇಮ ಇಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಕನಕನ ಕಿಂಡಿ ಮೂಲಕ ಗೋಪಾಲನ ದರ್ಶನ ಪಡೆದ ಪ್ರೇಮ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಬಳಿಕ ಪರ್ಯಾಯ ಅದಮಾರು ಈಶ ಪ್ರಿಯ ಸ್ವಾಮೀಜಿಯವರನ್ನು ಭೇಟಿ ಮಾಡಿ, ಶ್ರೀಗಳ ಆಶೀರ್ವಾದ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀಕೃಷ್ಣ ಮಠದ ವತಿಯಿಂದ ನಟಿ ಪ್ರೇಮ ಅವರನ್ನು ಗೌರವಿಸಲಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು