ಲವ್ ಯು ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ನಡೆದ ದುರಂತ ಪ್ರಕರಣ ಸಂಬಂಧ ನಟಿ ರಚಿತಾ ರಾಮ್ ಮಂಗಳವಾರ ಸಂಜೆ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದರು.

ಆಗಸ್ಟ್ 9 ರಂದು ‘ಲವ್ ಯು ರಚ್ಚು’ ಚಿತ್ರೀಕರಣದ ವೇಳೆ ವಿದ್ಯುತ್ ಶಾಕ್ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದರು.
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಚಿತ್ರದ ನಾಯಕಿ ಆಗಿರುವ ರಚಿತಾ ರಾಮ್ ಅವರಿಗೆ ಬಿಡದಿ ಪೊಲೀಸ್ ಠಾಣೆ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ರಚಿತಾ ರಾಮ್ ಬಿಡದಿ ಠಾಣೆಗೆ ಬಂದು ವಿಚಾರಣೆ ಎದುರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್