ಚಿತ್ರೀಕರಣದ ವೇಳೆ ಆಯತಪ್ಪಿ ಬಿದ್ದು ಸ್ಯಾಂಡಲ್ ವುಡ್ ನಟಿ ಶಾನ್ವಿ ಶ್ರೀವಾಸ್ತವ್ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಟಿ ಶಾನ್ವಿ ಇದೇ ಮೊದಲ ಸಲ ಗ್ಯಾಂಗ್ ಸ್ಟಾರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ಯಾಂಗ್ ಸಿನಿಮಾದ ಸಾಹಸ ದೃಶಕ್ಕಾಗಿ ತಯಾರಿ ನಡೆಸಿದ್ದರು.
ಆಗ ಚಿತ್ರೀಕರಣದ ವೇಳೆ ಶಾನ್ವಿ ಶ್ರೀವಾಸ್ತವ್ ಕಾಲು ಜಾರಿ ಬಿದ್ದು ಕೈಗೆ ಗಾಯಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ