ನಟಿ, ಶೃತಿ ಅವರನ್ನು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಕಾಪು ಸಿದ್ದಲಿಂಗಸ್ವಾಮಿಯವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ನಟಿ ಶೃತಿ ಅವರನ್ನು ಬೇರೊಂದು ಮಂಡಳಿಗೆ ಅಧ್ಯಕ್ಷರನ್ನಾಗಿ ಮಾಡಿದೆ.
ಶೃತಿ ಅವರನ್ನು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವಂತೆ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಆದೇಶ ಹೊರಡಿಸಿದ್ದಾರೆ.
More Stories
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ!