ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್‍ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ಇದ್ದ ಸೋನಿಯಾಳನ್ನು ವಶಕ್ಕೆ ಪಡೆದಿದ್ದರು. ಕೊಠಡಿಯ ವಾಶ್ ರೂಮ್ ನಲ್ಲಿ ಅವಿತು ಕುಳಿತಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಧ್ಯಾಹ್ನ ಹೋಟೆಲಿಗೆ ಹೋಗಿ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.
ಇಂದು ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು.
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ಹಣ ಡಬ್ಲಿಂಗ್ ಹೆಸರಲ್ಲಿ 2 ಕೋಟಿ ರೂಪಾಯಿ ವಂಚನೆ: 7 ಮಂದಿ ಬಂಧನ