ಪಶ್ಚಿಮ ಬಂಗಾಳದಲ್ಲಿ ನಂದಿಗ್ರಾಮ ಚುನಾವಣಾ ಫಲಿತಾಂಶ ದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.
ಕೊನೆಯ ಕ್ಷಣದ ಮತ ಎಣಿಕೆಗೂ ಮುನ್ನ ಮಮತಾ ಗೆಲುವು ಸಾಧಿಸಿದ್ದಾರೆಂದು ಹೇಳಲಾಗಿತ್ತು.
ಆದರೆ ಅಂತಿಮ ಸುತ್ತಿನ ಮತ ಎಣಿಕೆ ಯಲ್ಲಿ ಸುವೇಂದು ಅಧಿಕಾರಿ (ಬಿಜೆಪಿ) 1622 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆಂದು ಪ್ರಕಟಿಸಲಾಗಿದೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ