Trending

ಕತ್ತೆಗೂ ಒಲಿದ ಭಾಗ್ಯ- ನಟಿ ಅದಿತಿ ನೀಡಿರುವ ಸ್ಪೆಷಲ್ ಗಿಪ್ಟ್ !

ಪ್ರಾಣಿಗಳಿಗೂ ಕೆಲವೊಮ್ಮೆ ಭಾಗ್ಯ ಒಲಿದು ಬರುತ್ತದೆ. ಶಾನೆ ಟಾಪಾಗವ್ಳೆ ಬೆಡಗಿ ಅದಿತಿ ಪ್ರಭುದೇವ ಪ್ರಾಣಿ ಪ್ರಿಯೆ.

ಮೊದಲಿಂದಾನೂ ಸಾಕುಪ್ರಾಣಿಗಳ ಮೇಲೆ ಅತಿಯಾದ ಪ್ರೀತಿ ತೋರುವ ಅದಿತಿ ಸದ್ಯ ಕತ್ತೆಯೊಂದನ್ನು ಮುದ್ದು ಮಾಡಿ ಪೋಟೋ ಒಂದನ್ನು ಸಾಮಾಜಿಕ ಜಾಲ ತಾಣದಲ್ಲಿ ಅಪ್ ಲೋಡ್ ಮಾಡಿದ್ದಾಳೆ.

ಬಜಾರ್​ನ ಬೆಡಗಿ ಅದಿತಿ ಪ್ರಭುದೇವ ಆನ ಚಿತ್ರದಲ್ಲಿ ಸೂಪರ್ ವುಮೆನ್ ಪಾತ್ರ ಮಾಡುತ್ತಿದ್ದಾರೆ. ಸದ್ಯ ಆನ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಾಗಿರೋ ಅದಿತಿ ಪ್ರಭುದೇವ ಸಿನಿಮಾದ ಶೂಟಿಂಗ್ ವೇಳೆ ಬಂದ ಕತ್ತೆಯೊಂದನ್ನು ತಬ್ಬಿ ಮುದ್ದಾಡಿ
‘ಸೋ ಸ್ವೀಟ್ ಆಫ್ ಯೂ’ ಅಂತ ಕಿಸ್ ಕೂಡ ಕೊಟ್ಟಿದ್ದಾರೆ.

ಅದಿತಿಗೆ ಸಾಕುಪ್ರಾಣಿಗಳ ಮೇಲೆ ಅತಿಯಾದ ಪ್ರೀತಿ. ನಾಯಿ ಮರಿಗಳನ್ನು ಎಲ್ಲೇ ಕಂಡ್ರೂ ಮುದ್ದಾಡುತ್ತಾರಂತೆ. ಕತ್ತೆಯೊಂದಕ್ಕೆ ಕಿಸ್​ ಮಾಡಿ ಮುದ್ದಾಡಿರೋದು ಸೋಷಿಯಲ್ ಮೀಡಿಯಾದಲ್ಲಿ ಮಾಮೂಲಿ ವೈರಲ್ ಆಗಿದೆ.

Team Newsnap
Leave a Comment
Share
Published by
Team Newsnap

Recent Posts

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024