ಕೇಂದ್ರ ಸರ್ಕಾರ ಈ ವರ್ಷ ಇ-ಪಾಸ್ಪೋರ್ಟ್ಗಳನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಜೆಟ್ನಲ್ಲಿ ಪ್ರಕಟಿಸಿದ ಬೆನ್ನಲ್ಲೇ ಸುಧಾರಿತ ಭದ್ರತಾ ವೈಶಿಷ್ಟ್ಯ ಇರಲಿದೆ.
ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್(ಆರ್ಎಫ್ಐಡಿ) ಚಿಪ್ನಂತಹ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಇ-ಪಾಸ್ಪೋರ್ಟ್ಗಳನ್ನು ಹೊರತರಲು ಯೋಜನೆ ನಡೆಸಿದೆ.
ಪಾಸ್ಪೋರ್ಟ್ ಬುಕ್ಲೆಟ್ನಲ್ಲಿ ಚಿಪ್ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಅರ್ಜಿದಾರರ ವೈಯಕ್ತಿಕ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಮುರಳೀಧರನ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ