ಜೆಡಿಎಸ್ (JDS)ಪಕ್ಷವನ್ನು ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡುವುದೇ ನನ್ನ ದೊಡ್ಡ ಹಠ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪಕ್ಷವನ್ನ ಅಧಿಕಾರಕ್ಕೆ ತರುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನ ಒಕ್ಕಲಿಗರ ಭವನದಲ್ಲಿ ಮಾತನಾಡಿದ ದೇವೇಗೌಡರು ಯಾರೋ ನನಗೆ 90 ವರ್ಷವಾಗಿದೆ ಎಂದು ಹೇಳಿದರು. ನನಗೆ 90 ಇನ್ನು ಮುಟ್ಟೇ ಇಲ್ಲ ಎಂದು ದೇವೇಗೌಡರು ತಮ್ಮ ವಯಸ್ಸಿನ ಬಗ್ಗೆ ಕಾಮೆಂಟ್ ಮಾಡಿದವರಿಗೆ ಟಾಂಗ್ ನೀಡಿದರು.
ಓರ್ವ ರಾಜಕೀಯ ಪಕ್ಷದ ಮುಖಂಡನಾಗಿ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎಲ್ಲಿ ತಪ್ಪುತ್ತಿದ್ದೇವೆ, ಪಕ್ಷವನ್ನು ಉಳಿಸಿಕೊಳ್ಳಲು ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ನನ್ನ ಮನದಲ್ಲಿ ತುಂಬಾ ಆತಂಕ ಇದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು