ಕೇಂದ್ರ ಸರ್ಕಾರ ಕೆಲವು ದಿನಗಳ ಹಿಂದೆ ಜಾರಗೆ ತಂದಿದ್ದ ಸೇನೆಗೆ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ನೇಮಕಾತಿ ನೋಂದಣಿ ಪ್ರಾರಂಭವಾದ 6 ದಿನಗಳಲ್ಲಿ 1.83 ಲಕ್ಷ ಮಂದಿ ವಾಯುಸೇನೆಗೆ ಅರ್ಜಿ ಸಲ್ಲಿಸಿದ್ದಾರೆ
ಜೂನ್ 24ರಂದು ಆರಂಭವಾದ ನೋಂದಣಿ ಪ್ರಕ್ರಿಯೆಯಲ್ಲಿಸೋಮವಾರದವರೆಗೆ 94,281 ಅರ್ಜಿಗಳು ಸಲ್ಲಿಕೆಯಾಗಿದ್ದವು.ಇದನ್ನು ಓದಿ –ಆಗಸ್ಟ್ 6 ರಂದು ಉಪ ರಾಷ್ಟ್ರಪತಿ ಚುನಾವಣೆ ?ಬಹಿರಂಗವಾಗದ ಅಭ್ಯರ್ಥಿಗಳ ಹೆಸರು
ಇಲ್ಲಿಯವರೆಗೂ ಒಟ್ಟು 1,83,634 ಭವಿಷ್ಯದ ಅಗ್ನಿವೀರರು ಅರ್ಜಿ ಸಲ್ಲಿಸಿದ್ದಾರೆ ಜುಲೈ 5 2022ರಂದು ಅರ್ಜಿ ಅಲ್ಲಿಕೆಗೆ ಕೊನೆ ದಿನ ಎಂದು ಐಎಎಫ್ ಟ್ವೀಟ್ ಮಾಡಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ