ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆಯೇ ದೆಹಲಿಗೆ ವಾಪಸ್ ಆಗಿದೆ.
ಈಗಾಗಲೇ ಉಕ್ರೇನ್‍ನ ಪೂರ್ವ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಕಾರ್ಯಚರಣೆ ನಡೆಸುತ್ತಿದೆ.
ಈ ಮಧ್ಯೆ ಉಕ್ರೇನ್ ತನ್ನ ಭದ್ರತೆಗಾಗಿ ವಾಯುಪ್ರದೇಶವನ್ನು ಮುಚ್ಚಿದೆ. ಇದರಿಂದಾಗಿ ಸಾವಿರಾರು ಭಾರತೀಯರು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ ಸ್ವದೇಶಕ್ಕೆ ಬರಲು ಕಾಯುತ್ತಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಗ್ಗೆ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್ ಸೂಚನೆ ನೀಡಿದ್ದಾರೆ.
ಈ ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗಿ ಉಕ್ರೇನ್‍ನ ಪೂರ್ವ ಪ್ರದೇಶಗಳಲ್ಲಿ ಮಿಲಿಟರಿ ಕಾರ್ಯಚರಣೆ ನಡೆಯುತ್ತಿದೆ. , ಎಲ್ಲಾ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿವೆ. ಈ ಹಿನ್ನೆಲೆಯಲ್ಲಿ ಆದರೆ ಉಕ್ರೇನ್‍ಗೆ ಹೋಗುವ ಎಲ್ಲಾ ವಿಮಾನಗಳಿಗೆ ಏರ್‌ಮೆನ್‍ಗಳಿಗೆ ಸರ್ಕಾರ ಸೂಚನೆಯನ್ನು ನೀಡಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ವಾಪಾಸಾಗಲು ನಿರ್ಧರಿಸಿತು.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ