69 ವರ್ಷಗಳ ಕಾಲ ಭಾರತ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ಸಂಸ್ಥೆ ಇಂದು ಟಾಟಾ ಸಮೂಹಕ್ಕೆ ಅಧಿಕೃತವಾಗಿ ಅಧೀನವಾಗಿದೆ.
ಮಾರಾಟ ಪ್ರಕ್ರಿಯೆಯ ಬಿಡ್ಡಿಂಗ್ನಲ್ಲಿ 18,718 ಕೋಟಿ ರುಗೆ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಗ್ರೂಪ್ ಖರೀದಿ ಮಾಡಿತ್ತು.
ಏರ್ ಇಂಡಿಯಾ ನಾಲ್ಕು ಖಂಡಗಳಲ್ಲಿ ಒಟ್ಟು 33 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ದೇಶದಲ್ಲಿ 57 ಕಡೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.
90 ವರ್ಷಗಳ ಹಿಂದೆ ಟಾಟಾ ಸಂಸ್ಥೆಯಿಂದಲೇ ಆರಂಭವಾಗಿದ್ದ ಏರ್ ಇಂಡಿಯಾ ವಿಮಾನ ಸಂಸ್ಥೆಯನ್ನು 1953ರಲ್ಲಿ ರಾಷ್ಟ್ರೀಕರಣಗೊಳಿಸಲಾಗಿತ್ತು.
ಕಳೆದ ವರ್ಷ ಅಕ್ಟೋಬರ್ 8 ರಂದು ಟಾಟಾ ಗ್ರೂಪ್ನ ಅಂಗಸಂಸ್ಥೆಯಾದ ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್ಗೆ ಏರ್ ಇಂಡಿಯಾ ಮಾರಾಟ ಆಗಿತ್ತು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ