ನೇಪಾಳದಲ್ಲಿ 22 ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಳೆದುಕೊಂಡು ಕಣ್ಮರೆಯಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
22 ಮಂದಿಯೊಂದಿಗೆ ಪೋಖರಾದಿಂದ ನೇಪಾಳದ ಜೋಮ್ಸೋಮ್ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು ಬೆಳಿಗ್ಗೆ 9.55 ಕ್ಕೆ ಹಾರಿದ್ದು, ಸ್ವಲ್ಪ ಸಮಯದ ನಂತರ ರಾಡಾರ್ ನಿಂದ ಸಂಪರ್ಕ ಕಳೆದುಕೊಂಡಿದೆ. ವಿಮಾನದ ಪತ್ತೆಗೆ ಫೀಸ್ಟೆಲ್ ಹೆಲಿಕಾಪ್ಟರ್ ಕಳುಹಿಸಲಾಗಿದೆ.
ಇದನ್ನು ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
ವಿಮಾನದ ಪೈಲಟ್ ಅವರನ್ನು ಪ್ರಭಾಕರ ಪ್ರಸಾದ್ ಘಿಮಿರೆ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ವಿಮಾನದಲ್ಲಿ ನಾಲ್ವರು ಭಾರತೀಯರು ಹಾಗೂ ಇಬ್ಬರು ವಿದೇಶಿ ಪ್ರಜೆಗಳಿದ್ದಾರೆ. ಉಳಿದ ಪ್ರಯಾಣಿಕರು ನೇಪಾಳಿ ಪ್ರಜೆಗಳಾಗಿದ್ದಾರೆ. ನಾಲ್ವರು ಭಾರತೀಯರು ಹಾಗೂ ಇಬ್ಬರು ವಿದೇಶಿ ಪ್ರಜೆಗಳಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ