ದೋವಲ್ ಅವರು ಸತತ ಮೂರನೇ ಅವಧಿಗೆ ಎನ್‌ಎಸ್‌ಎ ಆಗಿ ನೇಮಕವಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿ ಇರುವವರೆಗೆ ಅಥವಾ ಮುಂದಿನ ಆದೇಶದವರೆಗೆ ದೋವಲ್ ಅವರ ಅಧಿಕಾರಾವಧಿ ಇರಲಿದ್ದು , ಜೂನ್ 10ರಿಂದಲೇ ಈ ಆದೇಶ ಜಾರಿಯಲ್ಲಿದೆ .POCSO ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪ ಗೆ ಬಂಧನದ ಭೀತಿ
ದೋವಲ್ ಅವರಿಗೆ ಅಧಿಕಾರಾವಧಿ ವೇಳೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು