ಬೆಂಗಳೂರು
ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಅವರಿಗೆ ಆಕಸ್ಮಿಕ ವಾಗಿ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡ ಘಟನೆ ಜರುಗಿದೆ.
ಸರ್ವೀಸ್ ರಿವಾಲ್ವರ್ವ ಕ್ಲೀನ್ ಮಾಡುವ ವೇಳೆ ಶರ್ಮ ಕುತ್ತಿಗೆ ಭಾಗಕ್ಕೆ ಎರಡು ಬಾರಿ ಗುಂಡು ತಗುಲಿದೆ.
ಚಿಂತಾಜನಕ ಸ್ಥಿತಿಯಲ್ಲಿರುವ ಶರ್ಮ ಅವರನ್ನು ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಿ
ಐಸಿಯುನಲ್ಲಿ ಚಿಕಿತ್ಸೆ. ನೀಡಲಾಗುತ್ತಿದೆ. ಬೆಂಗಳೂರಿನ ಕೊತ್ತನೂರು ನಿವಾಸದಲ್ಲಿ ಈ ಘಟನೆ ಜರುಗಿದೆ
ಆಸ್ಪತ್ರೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಈ ಅಧಿಕಾರಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ
ಕರ್ನಾಟಕ ಪೊಲೀಸ್ ವಸತಿ ನಿಗಮದ ಡಿಜಿ ಕೂಡ ಆಗಿದ್ದಾರೆ.
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ