ಕಾಮಿಡಿ ಕಿಲಾಡಿಗಳು ಗುಂಪಿನಲ್ಲಿ ನಟಿಸಿದ್ದ ಸೋಮಶೇಖರ್ ಎಂಬ ನಟ ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಮೂಡಗೆರೆ ಶಾಸಕ ಕುಮಾರಸ್ವಾಮಿಯವರ ಬಟ್ಟೆ ಹರಿದು ಹಲ್ಲೆ ಮಾಡಿದ ಗುಂಪು
ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರು ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. ನೀಡಲಾಗಿತ್ತು.
ಆದರೆ ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ಒಪ್ಪದ ನಯನಾ ಅವಾಜ್ ಹಾಕಿದ್ದಾರೆ ಎಂದು ಸೋಮಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು