ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಕಾರಣಕ್ಕಾಗಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ.
ಕಾಮಿಡಿ ಕಿಲಾಡಿಗಳು ಗುಂಪಿನಲ್ಲಿ ನಟಿಸಿದ್ದ ಸೋಮಶೇಖರ್ ಎಂಬ ನಟ ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಮೂಡಗೆರೆ ಶಾಸಕ ಕುಮಾರಸ್ವಾಮಿಯವರ ಬಟ್ಟೆ ಹರಿದು ಹಲ್ಲೆ ಮಾಡಿದ ಗುಂಪು
ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರು ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. ನೀಡಲಾಗಿತ್ತು.

ಆದರೆ ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ಒಪ್ಪದ ನಯನಾ ಅವಾಜ್ ಹಾಕಿದ್ದಾರೆ ಎಂದು ಸೋಮಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.
- ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
- ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
- ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ
- ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್
- ಪತ್ರಕರ್ತ ಹೊನಕೆರೆ ನಂಜಂಡೇಗೌಡರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರಕಟ
- ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ