Karnataka

ಜೀವ ಬೆದರಿಕೆ ಆರೋಪ : ಕಾಮಿಡಿ ಕಿಲಾಡಿ ನಟಿ ಹುಬ್ಬಳ್ಳಿ ನಯನಾ ವಿರುದ್ಧ FIR

ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಕಾರಣಕ್ಕಾಗಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ.

ಕಾಮಿಡಿ ಕಿಲಾಡಿಗಳು ಗುಂಪಿನಲ್ಲಿ ನಟಿಸಿದ್ದ ಸೋಮಶೇಖರ್ ಎಂಬ ನಟ ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಮೂಡಗೆರೆ ಶಾಸಕ ಕುಮಾರಸ್ವಾಮಿಯವರ ಬಟ್ಟೆ ಹರಿದು ಹಲ್ಲೆ ಮಾಡಿದ ಗುಂಪು

ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರು ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. ನೀಡಲಾಗಿತ್ತು.

Allegation of threat to life: FIR against Comedy Kiladi actress Hubli Nayana ಜೀವ ಬೆದರಿಕೆ ಆರೋಪ : ಕಾಮಿಡಿ ಕಿಲಾಡಿ ನಟಿ ಹುಬ್ಬಳ್ಳಿ ನಯನಾ ವಿರುದ್ಧ FIR

ಆದರೆ ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ಒಪ್ಪದ ನಯನಾ ಅವಾಜ್ ಹಾಕಿದ್ದಾರೆ ಎಂದು ಸೋಮಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024