ಅಶ್ಲೀಲ ಸಿನಿಮಾಗಳನ್ನು ನಿರ್ಮಾಣ ಮಾಡಿ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ಬಂಧನಕ್ಜೆ ಒಳಗಾದವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ಅವರನ್ನು ಜುಲೈ 23 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ರಾಜ್ ಕುಂದ್ರಾ ಜೊತೆಗೆ ರನ್ ಥಾರ್ಪ್ ಎಂಬಾತನನ್ನೂ ಸಹ ಪ್ರಕರಣದಡಿ ಇಂದು ಬಂಧಿಸಲಾಗಿದೆ. ಆತನನ್ನೂ ಕೂಡ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ನಿನ್ನೆ ವಿಚಾರಣೆಗೆಂದು ತೆರಳಿದ್ದ ವೇಳೆ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿತ್ತು.
ಮುಂಬೈ ಪೊಲೀಸ್ ಕಮಿಷನರ್ ಮಾತನಾಡಿ, ರಾಜ್ ಕುಂದ್ರಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂಬುದಕ್ಕೆ ನಮ್ಮಲ್ಲಿ ಸೂಕ್ತ ಆಧಾರಗಳಿವೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ