ತೆರಿಗೆ ವಂಚನೆ ಆರೋಪದ ಮೇಲೆ ಕಾಂಗ್ರೆಸ್ ನಾಯಕ, ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕಂಟೋನ್ಮೆಂಟ್ ಬಡಾವಣೆಯಲ್ಲಿರುವ ನಿವಾಸ, ನ್ಯಾಷನಲ್ ಟ್ರಾವೆಲ್ ಕಚೇರಿಗಳು, ಪ್ಲಾಟ್ ಗಳ ಮೇಲೂ ದಾಳಿ ಮಾಡಲಾಗಿದೆ.
50 ಕ್ಜೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ವಿವಿಧ ಕಡೆ ದಾಳಿ ಮಾಡಿ ಜಮೀರ್ ಗೆ ಶಾಖ್ ನೀಡಿದ್ದಾರೆ.
ದಾಳಿ ವೇಳೆ ಜಮೀರ್ ಅಹಮದ್ ಖಾನ್ ಮನೆಯಲ್ಲಿ ಇದ್ದರು. ಪುತ್ರನ ವಿಚಾರಣೆ ನಡೆಯುತ್ತಿದೆ ಎಂದು ಗೊತ್ತಾಗಿದೆ. ಈ ವೇಳೆ ದಾಖಲೆ ಗಳನ್ನು ವಶಕ್ಕೆ ಪಡೆದುಕೊಂಡು ಸಮಗ್ರ ತನಿಖೆ ಮಾಡುತ್ತಿದ್ದಾರೆ. ಈ ಕುರಿತಂತೆ ಮತ್ತಷ್ಟು ಮಾಹಿತಿ ಗಳನ್ನು ನಿರೀಕ್ಷೆ ಮಾಡಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು