ರಾಜ್ಯ ಸರ್ಕಾರದಿಂದ ನೂತನ ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ 12 ಸಚಿವರಿಗೆ ವಿಧಾನಸೌಧ/ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆಯ ಆದೇಶ ಹೊರಡಿಸಿದೆ.
ವಿಧಾನಸೌಧ/ವಿಕಾಸಸೌಧದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಸರ್ಕಾರದ ಅದೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ವಿಧಾನಸೌಧ/ವಿಕಾಸಸೌಧದ ಕಟ್ಟಡದಲ್ಲಿ ಈ ಕೆಳಕಂಡಂತೆ ಕೊಠಡಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಯಾವ ಸಚಿವರಿಗೆ ಯಾವ ಕೊಠಡಿ?
ಇದನ್ನು ಓದಿ – ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಭಾವುಕ ಪತ್ರ
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ