Karnataka

ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ

ಸಿಎಂ ಸಿದ್ದರಾಮಯ್ಯ ಸೇರಿ ಸಂಪುಟದ 34 ಮಂದಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಖಾತೆ ಹಂಚಿಕೆ ಪಟ್ಟಿ ಹೀಗಿದೆ :

  • ಸಿದ್ದರಾಮಯ್ಯ -ಹಣಕಾಸು, ಡಿಪಿಎಆರ್ ಮತ್ತು ಗುಪ್ತಚರ ಇಲಾಖೆ,ವಾರ್ತಾ ಇಲಾಖೆ
  • ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
  • ಡಾ.ಜಿ.ಪರಮೇಶ್ವರ್ -ಗೃಹ ಸಚಿವ
  • ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
  • ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
  • ಕೆ.ಜೆ.ಜಾರ್ಜ್​ -ಇಂಧನ ಖಾತೆ
  • ಎಂ.ಬಿ.ಪಾಟೀಲ್ -ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಐಟಿ, ಬಿಟಿ
  • ರಾಮಲಿಂಗಾ ರೆಡ್ಡಿ -ಸಾರಿಗೆ
  • ಸತೀಶ್ ಜಾರಕಿಹೊಳಿ -ಲೋಕಪಯೋಗಿ
  • ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
  • ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ
  • ಕೃಷ್ಣ ಬೈರೇಗೌಡ -ಕಂದಾಯ
  • ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
  • ಚಲುವರಾಯಸ್ವಾಮಿ -ಕೃಷಿ
  • ಕೆ.ವೆಂಕಟೇಶ್ -ಪಶುಸಂಗೋಪನೆ
  • ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ
  • ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ
  • ಕೆ.ಎನ್.ರಾಜಣ್ಣ-ಸಹಕಾರ
  • ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಕೆ
  • ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
  • ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ
  • ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
  • ಶಿವರಾಜ್ ತಂಗಡಗಿ -ಹಿಂದುಳಿದ ವರ್ಗಗಳ ಕಲ್ಯಾಣ
  • ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
  • ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು
  • ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ
  • ರಹೀಂ ಖಾನ್ -ಪೌರಾಡಳಿತ
  • ಡಿ.ಸುಧಾಕರ್ -ಮೂಲಸೌಕರ್ಯ
  • ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
  • ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
  • ಭೈರತಿ ಸುರೇಶ್- ನಗರಾಭಿವೃದ್ಧಿ
  • ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಇದನ್ನು ಓದಿ –ಹೆಚ್ಚು ಸಿನಿಮಾಗಳಲ್ಲಿ ನಟಿಸಲು ಇಷ್ಟ ಪಡುವುದಿಲ್ಲ : ಅನುಷ್ಕಾ ಶರ್ಮಾ

  • ಎಂ.ಸಿ.ಸುಧಾಕರ್-ವೈದ್ಯಕೀಯ
  • ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ
Team Newsnap
Leave a Comment

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024