ಸಿದ್ದರಾಮಯ್ಯ ಸಂಪುಟದ ಮತ್ತೆ ಮೂವರಿಗೆ ಕೊಠಡಿ ಹಂಚಿಕೆ

Team Newsnap
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ :

ಇದನ್ನು ಓದಿ – ಮಂಡ್ಯದಲ್ಲಿ ಮನೆಗಳಿಗೆ ನಾಮಫಲಕ – ನಾವು ಕರೆಂಟ್ ಬಿಲ್ ಕಟ್ಟಲ್ಲ: ಸರ್ಕಾರದ ಆದೇಶ ಪಾಲಿಸಿ

335, 336, 337 ಮತ್ತು 337 ಎ, ಸಚಿವರಾದ ಡಾ ಜಿ ಪರಮೇಶ್ವರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Share This Article
Leave a comment