ನಾಳೆ ಬೆಳಗ್ಗೆ 9 ಗಂಟೆಗೆ ಬಿಜೆಪಿ ಪಕ್ಷದ ಕಚೇರಿಯಲ್ಲಿ ವರಿಷ್ಟರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ .
ಭಾಸ್ಕರ್ ರಾವ್ ಮಂಗಳವಾರ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಬಿಜೆಪಿ ರಾಜ್ಯ ಕಚೇರಿಗೆ ಕೂಡ ಭೇಟಿ ನೀಡಿ ಅಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಆಮ್ ಆದ್ಮಿ ಪಕ್ಷದಲ್ಲಿ ಭಾಸ್ಕರ್ ರಾವ್ ಸಕ್ರಿಯರಾಗಿದ್ದಾರೆ, ಇದೀಗ ಬಿಜೆಪಿಯತ್ತ ವಾಲಿದ್ದಾರೆ..ಇತ್ತೀಚೆಗೆ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಅವರನ್ನು ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿತ್ತು.ಇದನ್ನು ಓದಿ –ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಶಾಲಾ-ಕಾಲೇಜುಗಳು ಬಂದ್
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ