ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಿಎಂ ಕ್ಯಾ.ಅಮರೀಂದರ್ ಹೊಸ ಪಕ್ಷ ಸ್ಥಾಪನೆ ಮಾಡಲು
ನಿಧ೯ರಿಸಿದ್ದಾರೆ
ಮುಂದಿನ ಚುನಾವಣೆಯ ವೇಳೆ ಬಿಜೆಪಿ ಜೊತೆ ಮೈತ್ರಿಯ ಸುಳಿವನ್ನು ಅಮರೀಂದರ್ ನೀಡಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದು ಪಡಿಸಿದರೆ ಮಾತ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಮುಂದಿನ ಚುನಾವಣೆಯ ವೇಳೆ ಬಿಜೆಪಿ ಜೊತೆ ಮೈತ್ರಿಯ ಸುಳಿವನ್ನು ಅಮರೀಂದರ್ ನೀಡಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದು ಪಡಿಸಿದರೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಟ್ವೀಟ್‌ನಲ್ಲಿ ಸಂದೇಶ
ಪಂಜಾಬಿನ ಭವಿಷ್ಯಕ್ಕಾಗಿ ಯುದ್ಧ ನಡೆಯುತ್ತಿದೆ. ಒಂದು ವರ್ಷದಿಂದ ತಮ್ಮ ಉಳಿವಿಗಾಗಿ ಹೋರಾಡುತ್ತಿರುವ ನಮ್ಮ ರೈತರು ಸೇರಿದಂತೆ ಪಂಜಾಬ್ ಮತ್ತು ಅದರ ಜನರ ಹಿತಾಸಕ್ತಿಗಾಗಿ ಶೀಘ್ರವೇ ನನ್ನದೇ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಅಮರೇಂದ್ರ ಸಿಂಗ್ ಟ್ವಿಟ್ ಘೋಷಣೆ ಮಾಡಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ