ಅಮರೀಂದರ್‌ ಹೊಸ ಪಕ್ಷ – ರೈತರ ಸಮಸ್ಯೆ ಪರಿಹಾರವಾದರೆ ಮಾತ್ರ ಬಿಜೆಪಿ ಜೊತೆ ಮೈತ್ರಿ

Team Newsnap
1 Min Read

ಕಾಂಗ್ರೆಸ್‌ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಿಎಂ ಕ್ಯಾ.ಅಮರೀಂದರ್‌ ಹೊಸ ಪಕ್ಷ ಸ್ಥಾಪನೆ ಮಾಡಲು
ನಿಧ೯ರಿಸಿದ್ದಾರೆ

ಮುಂದಿನ ಚುನಾವಣೆಯ ವೇಳೆ ಬಿಜೆಪಿ ಜೊತೆ ಮೈತ್ರಿಯ ಸುಳಿವನ್ನು ಅಮರೀಂದರ್‌ ನೀಡಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದು ಪಡಿಸಿದರೆ ಮಾತ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಮುಂದಿನ ಚುನಾವಣೆಯ ವೇಳೆ ಬಿಜೆಪಿ ಜೊತೆ ಮೈತ್ರಿಯ ಸುಳಿವನ್ನು ಅಮರೀಂದರ್‌ ನೀಡಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದು ಪಡಿಸಿದರೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸಂದೇಶ

ಪಂಜಾಬಿನ ಭವಿಷ್ಯಕ್ಕಾಗಿ ಯುದ್ಧ ನಡೆಯುತ್ತಿದೆ. ಒಂದು ವರ್ಷದಿಂದ ತಮ್ಮ ಉಳಿವಿಗಾಗಿ ಹೋರಾಡುತ್ತಿರುವ ನಮ್ಮ ರೈತರು ಸೇರಿದಂತೆ ಪಂಜಾಬ್ ಮತ್ತು ಅದರ ಜನರ ಹಿತಾಸಕ್ತಿಗಾಗಿ ಶೀಘ್ರವೇ ನನ್ನದೇ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ  ಅಮರೇಂದ್ರ ಸಿಂಗ್ ಟ್ವಿಟ್ ಘೋಷಣೆ ಮಾಡಿದ್ದಾರೆ.

Share This Article
Leave a comment