ಇಂದು ರಾಜ್ಯಾದ್ಯಂತ ಅಂಬಿ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸುವುದರ ಮೂಲಕ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ನಮನ ಸಲ್ಲಿಸಿದರು. ನಂತರ ಅಂಬರೀಶ್ ಅವರ ಹುಟ್ಟೂರು ದೊಡ್ಡ ಅರಸಿನಕೆರೆ ಗೆ ಸುಮಲತಾ ಅಂಬರೀಶ್ ಭೇಟಿ ನೀಡಿದರು.
ಅಂಬರೀಶ್‌ಗಾಗಿ ಸುಮಲತಾ ಪ್ರೀತಿಯ ಸಾಲುಗಳು
The sky isn’t the limit.
The sky has no limit.
“Ambareesh’ means lord of the Sky
And your loving heart had no limits
You left all of us with unforgettable memories
A lifetime of happiness
And unlimited amount of love
To the man with the biggest heart ever
70 years is such a small number
For you will live forever
And forever has no age
Ambi…Forever
Ambi…Amara
Sumalatha Ambareesh
ಸಿನಿಮಾ ಮತ್ತು ರಾಜಕಾರಣ ಎರಡರಲ್ಲೂ ಹೆಸರು ಮಾಡಿರುವ ಅಂಬರೀಶ್ ಅವರಿಗೆ ಆರೋಗ್ಯ ಸಚಿವ ಕೆ.ಸುಧಾಕರ್ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ. ಅಲ್ಲದೇ ಸಿನಿಮಾ ರಂಗದ ಅನೇಕ ಕಲಾವಿದರು ಅಂಬರೀಶ್ ಅವರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ.
ಅಂಬರೀಶ್ ಗಾಗಿ ವಿಶೇಷ ಕವಿತೆಯನ್ನು ಸಮಲತಾ ಬರೆದುಕೊಂಡು ಅದನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ