ಕನ್ನಡದ ನಟ ಅಭಿಷೇಕ್ ಅಂಬರೀಶ್ ವಿವಾಹ ನಿಶ್ಚಿತಾರ್ಥಕ್ಕೆ ನಾಳೆ ಮುಹೂರ್ತ ನಿಗದಿಯಾಗಿದೆ . ಅಂಬರೀಶ್-ಸುಮಲತಾ ವಿವಾಹ ವಾರ್ಷಿಕೋತ್ಸವದ ದಿನವಾದ ಡಿ 8 ರಂದು ನಿಶ್ಚಿತಾರ್ಥದ ಉಂಗುರಕ್ಕೆ ಪೂಜೆ ಮಾಡಲಾಗಿದೆ.
ನಾಳೆಯೇ (ಡಿ 11 ) ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ವಿವಾಹ ನಿಶ್ಚಿತಾರ್ಥ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯಲಿದೆ. ಅಭಿಷೇಕ್ ತಾಯಿ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ, ಈಗಾಗಲೇ ಎಲ್ಲ ತಯಾರಿಗಳನ್ನು ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ.
ಅಭಿಷೇಕ್ ಕಳೆದ 4 ವರ್ಷದಿಂದ ಪ್ರೀತಿಸಿದ್ದ ಅವಿವಾರ ಜೊತೆ ಸಪ್ತಪದಿ ತುಳಿಯಲಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಸ್ಯಾಂಡಲ್ವುಡ್ನ ಸ್ಟಾರ್ ನಟರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಸಮಾರಂಭವು ಕುಟುಂಬಸ್ಥರು ಆಪ್ತರ ಸಮ್ಮುಖದಲ್ಲಿ ಮಾತ್ರ ನಡೆಯಲಿದೆ. ಸಂಕ್ರಾಂತಿ ಬಳಿಕ ಅಭಿ ಮತ್ತು ಅವಿವಾರ ಮದುವೆ ದಿನ ನಿರ್ಧಾರವಾಗಲಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ