ಈ ಘಟನೆ ಉಡುಪಿಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಜರುಗಿದೆ.
ಈ ಅಂಬ್ಯುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿತ್ತು. ಆಂಬುಲೆನ್ಸ್ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಕೊರೋನಾ ಪಾಸಿಟಿವ್
ಘಟನೆಯಲ್ಲಿ ರೋಗಿ, ರೋಗಿ ಪತ್ನಿ ಹಾಗೂ ಇಬ್ಬರು ರೋಗಿ ಸಂಬಂಧಿಗಳು ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.ಸದ್ಯ ಘಟನೆಯ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು