ಉಡುಪಿ ಬಳಿ ಆಂಬುಲೆನ್ಸ್​​ ಭೀಕರ ಅಪಘಾತ : ಸ್ಥಳದಲ್ಲೇ ನಾಲ್ವರು ದಾರುಣ ಸಾವು

udupi accident

ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್​ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಘಟನೆ ಉಡುಪಿಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಜರುಗಿದೆ.

ಈ ಅಂಬ್ಯುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿತ್ತು. ಆಂಬುಲೆನ್ಸ್​​ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಕೊರೋನಾ ಪಾಸಿಟಿವ್

ವಿಡಿಯೋ ನೋಡಿ:

ಘಟನೆಯಲ್ಲಿ ರೋಗಿ, ರೋಗಿ ಪತ್ನಿ ಹಾಗೂ ಇಬ್ಬರು ರೋಗಿ ಸಂಬಂಧಿಗಳು ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.ಸದ್ಯ ಘಟನೆಯ ಸಂಬಂಧ ಬೈಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

error: Content is protected !!