ಬೆಂಗಳೂರು : ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕುತ್ತಿದ್ದಾರೆ. ನಮಗೂ ಅವರಿಗೂ ಯಾವುದೇ ದ್ವೇಷವಿಲ್ಲ. ಅಧಿಕಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟದ ಬಳಿ ಇರುವ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀಗಳು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು .

ಇಬ್ಬರು ಸ್ವಾಮೀಜಿಗಳು ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕಿಸುತ್ತಿದ್ದಾರೆ. ಇದರ ಹಿಂದೆ ನಮಗೂ ಅವರಿಗೂ ಇರುವ ದ್ವೇಷ ಕಾರಣವಲ್ಲ. ಬದಲಾಗಿ ಅವರು ಅಧಿಕಾರ ಹಿಡಿಯೋದಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಎಂದರು.ಜಪಾನ್‌ನಲ್ಲಿ ಭೂಕಂಪ : 24ಕ್ಕೆ ಏರಿದ ಸಾವಿನ ಸಂಖ್ಯೆ
ನಾನು ಇದಕ್ಕೆಲ್ಲ ಹೆದರೋದಿಲ್ಲ. ಇಂತವರ ವಿರುದ್ಧ ಗಟ್ಟಿಯಾಗಿಯೇ ಹೋರಾಡುತ್ತೇನೆ. ಇನ್ನೂ ಈ ವಿಷಯ ಎಲ್ಲಿಗೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು