January 12, 2025

Newsnap Kannada

The World at your finger tips!

patel 1

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

Spread the love

ಹಿರಿಯ ಕಾಂಗ್ರೆಸ್ಸಿಗ , ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ (71) ವಿಧಿವಶರಾಗಿದ್ದಾರೆ.

ಕೊರೋನಾ ಸೋಂಕಿಗೆ ಒಳಗಾಗಿದ್ದ ಅಹ್ಮದ್ ಪಟೇಲ್ ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೇ ಕೊನೆಯುಸಿರೆಳೆದರು.

ತಂದೆ ನಿಧನರಾಗಿರುವ ಬಗ್ಗೆ ಪಟೇಲ್ ಪುತ್ರ ಸೈಫಲ್ ಟ್ವಿಟರ್ ನಲ್ಲಿ ಹೇಳಿದ್ದಾರೆ.

5 ಬಾರಿ ರಾಜ್ಯ ಸಭೆ ಹಾಗೂ 3 ಬಾರಿ ಲೋಕಸಭೆಗೆ ಆಯ್ಕೆಯಾಗಿ ದ್ದರು. ಅಲ್ಲದೆ ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕರಾಗಿದ್ದರು. ಪಟೇಲ್ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!