January 28, 2026

Newsnap Kannada

The World at your finger tips!

banglore , BJP , politics

Amit Shah is ready to make a house in Bangalore ಬೆಂಗಳೂರಲ್ಲಿ ಮನೆ ಮಾಡಲು ಅಮಿತ್ ಷಾ ಸಿದ್ದತೆ

ಬೆಂಗಳೂರಲ್ಲಿ ಮನೆ ಮಾಡಲು ಅಮಿತ್ ಷಾ ಸಿದ್ದತೆ

Spread the love

ಕರ್ನಾಟಕದ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಅಮಿತ್ ಷಾ ಹಾಗೂ ಧರ್ಮೆಂದ್ರ ಪ್ರಧಾನ ಮನೆ ಮಾಡಲು ಸಿದ್ದತೆ ನಡೆಸಿದ್ದಾರೆ.

ಸಚಿವ ಆರ್‌ ಆಶೋಕ್ ಈ ಕುರಿತಂತೆ ಅವರು ಮುನ್ಸೂಚನೆ ನೀಡಿದ್ದಾರೆ.ಮದ್ದೂರಿನ ಶಿಂಷಾ ಸೇರಿ ದೇಶದ 5 ಸಹಕಾರಿ ಬ್ಯಾಂಕ್‌ಗಳಿಗೆ ನಿರ್ಬಂಧ : ರಿಸರ್ವ ಬ್ಯಾಂಕ್

ಬಾಗಲಕೋಟೆ ಜಿಲ್ಲೆ ಬೀಳಗಿ ಕ್ಷೇತ್ರದ ಕಲಾದಗಿ ಗ್ರಾಮದಲ್ಲಿ ಮಾತನಾಡಿದ ಅಶೋಕ್ ಅಮಿತ್ ಷಾ, ಧರ್ಮೇಂದ್ರ ಪ್ರಧಾನ ಎಲ್ಲರು ಗೆಲ್ಲಿಸಬೇಕು ಎಂದು ಇಲ್ಲಿಗೆ ಬರುತ್ತಿದ್ದಾರೆ. ಅವರ (ಕಾಂಗ್ರೆಸ್) ರೀತಿ ಬಂದು ಬರೋದು ಭಾಷಣ ಮಾಡಿ ಓಡಿ ಹೋಗೋದಲ್ಲ. ಇಲ್ಲಿ ಬಂದು, ಇಲ್ಲೇ ಇರುತ್ತಾರೆ ಅಂಥ ತಿಳಿಸಿದರು.ಇನ್ನೂ ರಾಜ್ಯದಲ್ಲಿ ಮತ್ತೆ ಕಮಲ ಪಕ್ಷ ಅರಳಿಸಲು ಕೇಂದ್ರ ನಾಯಕರು ಮೆಗಾ ಪ್ಲಾನ್ ನಡೆಸುತ್ತಿದ್ದು ರಾಜ್ಯದಲ್ಲೇ ಬಿಜೆಪಿ ಚಾಣಕ್ಯ ಠಿಕಾಣಿ ಹೂಡಲಿದ್ದಾರೆ ಅಂತ ತಿಳಿಸಿದರು. ಇದೇ ವೇಳೆ ಅವರು ಸೂರ್ಯ ಚಂದ್ರರು ಇರುವುದು ನಿಜವೋ ಹಾಗೇ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಅಂತ ತಿಳಿಸಿದರು.

error: Content is protected !!