ಭಾರತದ ಬೌಲರ್ ಗಳ ನಿರಂತರ ದಾಳಿಗೆ ತನ್ನ ಅಗ್ರ ಮತ್ತು ಮಧ್ಯಮ ಕ್ರಮಾಂಕದ ಪಾಕ್ ಬ್ಯಾಟ್ಸ್ ಮನ್ ಗಳು ಕುಸಿದ ನಂತರ ಪಾಕಿಸ್ತಾನವು 20 ಓವರ್ ಗಳಿಗೆ 160 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ 4 ವಿಕೆಟ್ ಗಳ ರೋಚಕ ಗೆಲುವು ಕಂಡಿತು.
ವಿರಾಟ್ ಕೊಹ್ಲಿ 53 ಬಾಲ್ ಗಳಿಗೆ ಅಜೇಯ 82 ರನ್ ಹಾರ್ದಿಕ್ ಪಾಂಡೆ 40 ರನ್ ಗಳ ನೆರವಿನಿಂದ ರೋಚಕವಾಗಿ ಪಾಕಿಸ್ತಾನವನ್ನು ಮಣಿಸಿತು.
ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‍ನಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ ಸೂಪರ್ 12 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಕೊಹ್ಲಿ, ಪಾಂಡೆ ಜೊತೆ ಆಟ ಹಾಗೂ ರವಿಚಂದ್ರನ್ ಅಶ್ವಿನ್ ಕೊನೆಯ ಹೊಡೆತ ಭಾರತ ಗೆಲುವಿಗೆ ಕಾರಣವಾಯಿತು.
ಪಾಕ್ ಮೊದಲ ಬ್ಯಾಟಿಂಗ್ :
ಹಾರ್ದಿಕ್ ಪಾಂಡ್ಯ ಕೇವಲ 2 ರನ್ ಗಳಿಸಿ ಔಟಾದ ಹೈದರ್ ಅಲಿ ಅವರ ವಿಕೆಟ್ ಪಡೆದರು. ಆಲ್ರೌಂಡರ್ ಶದಾಬ್ ಖಾನ್ ಮತ್ತು ಮುಹಮ್ಮದ್ ನವಾಜ್ ಅವರ ವಿಕೆಟ್ ಪಡೆದರು.
ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ರಿಷಭ್ ಪಂತ್ ಬದಲಿಗೆ ಯಜುವೇಂದ್ರ ಚಹಲ್ ಬದಲು ರವಿಚಂದ್ರನ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆದ್ಯತೆ ನೀಡಿದೆ. ಅದೇ ಸಮಯದಲ್ಲಿ, ಪಾಕಿಸ್ತಾನ ತಂಡದಲ್ಲಿ ಅನುಭವಿ ಫಖರ್ ಜಮಾನ್ ಬದಲಿಗೆ ಶಾನ್ ಮಸೂದ್ ಆಡಿ 159 ರನ್ ಗಳಿಸಿ ಭಾರತಕ್ಕೆ ಸವಾಲು ಒಡ್ಡಿದ್ದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ
259 ರನ್ ಗಳಿಗೆ ನ್ಯೂಜಿಲೆಂಡ್ ಆಲ್ ಔಟ್ : ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ